ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗೋವು ಕಳ್ಳರು ಹಸುವನ್ನು ಸಾಗಿಸಲು ಸಾಧ್ಯವಾಗದ ಹಿನ್ನಲೆ ಅದರ ಕೆಚ್ಚಲು ಕೊಯ್ದಿರುವ ಘಟನೆ ನಡೆದಿದೆ.ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

