Breaking News

ಅಸ್ತಿತ್ವದಲ್ಲೇ ಇಲ್ಲದ ದೇಶಗಳ ಹೆಸರಲ್ಲಿ ರಾಯಭಾರ ಕಚೇರಿ ನಡೆಸುತ್ತಿದ್ದವನ ಬಂಧನ!

ಲಖನೌನಲ್ಲಿ ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದವನನ್ನು ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಅಧಿಕಾರಿಗಳು ಪತ್ತೆ ಮಾಡಿದ್ದಾರೆ.ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿ ಎಂದು ಹೇಳಿಕೊಂಡು ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ ಎಂಬಾತನನ್ನು ಎಸ್‌ಟಿಎಫ್‌ ಬಂಧಿಸಿದೆ.44.7 ಲಕ್ಷ ನಗದು, ವಿದೇಶಿ ಕರೆನ್ಸಿ, ಹಲವು ಕಂಪನಿಗಳ ದಾಖಲೆಗಳು ಮತ್ತು 18 ನಕಲಿ ನಂಬರ್‌ ಪ್ಲೇಟ್‌ಗಳನ್ನು ಎಸ್‌ಟಿಎಫ್‌ ವಶಪಡಿಸಿಕೊಂಡಿದೆ.ಕವಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *