2001ರ ಭಾರತೀಯ ಸಂಸತ್ ಭವನದ ಮೇಲಿನ ದಾಳಿಯ ಸಂಚುಕೋರ ಹಾಗೂ 26/11ರ ಮುಂಬೈ ಉಗ್ರರ ದಾಳಿಯ ರುವಾರಿ ಲಷ್ಕರ್-ಎ-ತೈಬಾದ ಪ್ರಮುಖ ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನದ ಬಹಾವಲ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ಲಷ್ಕರ್-ಎ-ತೈಬಾದ ಉಪ ಮುಖ್ಯಸ್ಥ ಸೈಫುಲ್ಲಾ ಕಸೂರಿಯೊಂದಿಗೆ ಅಜೀಜ್ ನಿಕಟ ಸಂಬಂಧ ಹೊಂದಿದ್ದ. ಅಬ್ದುಲ್ ಅಜೀಜ್ ಅಂತ್ಯಕ್ರಿಯೆಯಲ್ಲಿ ಸೈಫುಲ್ಲಾ ಕಸೂರಿ ಮತ್ತು ಅಬ್ದುರ್ ರೌಫ್ ಮುಂತಾದ ಹಿರಿಯ ಲಷ್ಕರ್ ನಾಯಕರು ಭಾಗಿಯಾಗಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





