ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ಲಕ್ಷ ಲಕ್ಷ ನಾಣ್ಯಗಳನ್ನು ತುಂಬಿಕೊಂಡು ರಾಯಚೂರಿಗೆ ಸರಬರಾಜು ಮಾಡುತ್ತಿದ್ದ ಲಾರಿಯೊಂದು ನೆಲಲಮಂಗಲ ತಾಲೂಕಿನ ರಾಯರಪಾಳ್ಯ ಗೇಟಿನ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಲಕ್ಷ ಮೌಲ್ಯದ ನಾಣ್ಯಗಳು ರಸ್ತೆಯ ಬದಿಗೆ ಬಿದ್ದಿದ್ದು, ಈ ಘಟನೆಯಲ್ಲಿ ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ
bigtvnews | Hubli Dharwad News | Kannada News | Karnataka News Hubli News | News In Hubli | Local news

