Breaking News

ಜಿಹಾದ್ ಮತಾಂತರ ಕೇಸ್ ಗೆ ಟ್ವಿಸ್ಟ್ – ಪತಿಯ ವಿರುದ್ಧ ಪೋಕ್ಸೋ ಕೇಸ್ ದಾಖಲು!

ಗದಗದ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದ ವಿಶಾಲ್ ಕುಮಾರ್ ಎಂಬಾತನನ್ನು ಮದುವೆಯ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಬಲವಂತವಾಗಿ ಮತಾಂತರ ಮಾಡಿಸಿದ್ದಾರೆ, ಅಲ್ಲದೇ ನನಗೆ ಗೊತ್ತೇ ಇಲ್ಲದೇ ನನ್ನ ಹೆಸರನ್ನು ವಿರಾಜ್ ಸಾಬ್ ಅಂತ ಬದಲಿಸಿದ್ದಾರೆ ಎಂದು ಆರೋಪಿಸಿದ್ದ.ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಇದೀಗ ಮುಸ್ಲಿಂ ಯುವತಿ ಗದಗದ ಮಹಿಳಾ ಠಾಣೆಯಲ್ಲಿ ಪತಿಯ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದಾಳೆ. ಸದ್ಯ ಇಬ್ಬರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *