11 ವರ್ಷದ ಕೇಸ್ ವಾಪಸ್ ಪಡೆಯುವಂತೆ ಪತಿ ಗುರುಮೂರ್ತಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.ಪತಿಯ ಮಾತಿಗೆ ಬಗ್ಗದ ಪತ್ನಿ ಕೋರ್ಟ್ ಅಲ್ಲಿ ನಿನ್ನ ಬಗ್ಗೆ ಹೇಳಿ ನಿನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿದ್ದಳು. ಇದರಿಂದ ಸಿಟ್ಟಾದ ಪತಿ ಗುರುಮೂರ್ತಿ ಕಳೆದ ಮೂರು ದಿನಗಳ ಹಿಂದೆ ಪತ್ನಿ ಜಮುನಾ ಕಾಲು ಚೈನು ಖರೀದಿಗೆ ಚಿನ್ನದ ಅಂಗಡಿಗೆ ಬಂದಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಚಲನವಲನ ಗಮನಿಸಿ ಪ್ಲಾನ್ ಮಾಡಿ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಪರಾರಿಯಾಗಿದ್ದಾನೆ.ಸದ್ಯ ಸ್ಥಳೀಯರು ಜಮುನಾ ರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

