ಮಾನ್ವಿ ಮತ್ತು ಸಿರವಾರ ತಾಲ್ಲೂಕುಗಳ ರಸಗೊಬ್ಬರ ಮಾರಟಗಾರರು ತಮ್ಮಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರವನ್ನು ಸಂಗ್ರಹಿಸಿಟ್ಟುಕೊಂಡು ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸುವ ಮೂಲಕ ರೈತರಿಗೆ ಮಾರುಕಟ್ಟೆ ದರಕ್ಕಿಂತ ಅತಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು. ಅಧಿಕ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿರುವ ವರ್ತಕರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಕೃಷಿ ಇಲಾಖೆಯ ಸಹಾಯ ನಿರ್ದೇಶಕ ಗುರುನಾಥ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

