Breaking News

ಆಂಧ್ರದಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರ ಹತ್ಯೆ!

ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ಉದ್ಯಮಿ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿ ರೆಡ್ಡಿಯವರನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಮಾಜಿ ಸಚಿವ, ಬಿಜೆಪಿ ನಾಯಕ ಅರವಿಂದ ಲಿಂಬಾವಳಿಯವರ ಆಪ್ತರೆಂದು ಹೇಳಲಾಗುತ್ತಿರುವ ಈ ತಂದೆ-ಮಗನ ಕೊಲೆ, ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಆಂಧ್ರ ಪ್ರದೇಶ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *