Breaking News

ಅಲ್-ಖೈದಾ ಜಾಲ ಭೇದಿಸಿದ ಗುಜರಾತ್ ಪೊಲೀಸ್: ನಾಲ್ವರು ಉಗ್ರರ ಬಂಧನ!

‘ಅಲ್-ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್-ಖೈದಾ ಜತೆಗೆ ನಿರಂತರವಾಗಿ ಸಂಪರ್ಕ ಹೊಂದಿದ್ದ ನಾಲ್ವರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದೇವೆ’ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *