Breaking News

ಧರ್ಮಸ್ಥಳದಲ್ಲಿ ಹೂತಿಟ್ಟ ಶವ ಹೊರತೆಗೆಯಲು ಸ್ವಯಂ ಪ್ರೇರಿತ ನೆರವಿಗೆ ಬಂದ ವಿಜ್ಞಾನಿಗಳು, ಇಂಜಿನಿಯರ್‌ಗಳು!

ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಶವ ಹೂತಿಟ್ಟ ಪ್ರಕರಣ ಸಂಬಂಧ ಹೊಸ ಬೆಳವಣಿಗೆ ನಡೆದಿದೆ. ಶವ ಹೂತ ಪ್ರಕರಣದ ತನಿಖೆಗೆ ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ತಜ್ಞರು ತಮ್ಮ ಸೇವೆಗಳನ್ನು ಸ್ವಯಂಪ್ರೇರಿತವಾಗಿ ನೀಡಲು ಮುಂದೆ ಬಂದಿದ್ದಾರೆ.ಸುಜಾತ ಭಟ್ ಪರ ವಕೀಲ ಮಂಜುನಾಥ್ ಪತ್ರಿಕಾ ಹೇಳಿಕೆಯಲ್ಲಿ, ‘ಈ ತಜ್ಞರು ತಮ್ಮ ವೈಜ್ಞಾನಿಕ ಜ್ಞಾನ ಹಾಗೂ ಅನುಭವವನ್ನು ಹಂಚಿಕೊಳ್ಳಲು ನಮ್ಮನ್ನು ಸಂಪರ್ಕಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತಿರುವ ಸ್ಥಳವನ್ನು ಅನಾವರಣಗೊಳಿಸಲು ಮತ್ತು ಡಿಎನ್‌ಎ ಮ್ಯಾಚಿಂಗ್ ಪ್ರಕ್ರಿಯೆಗಾಗಿ ಅಗತ್ಯವಿರುವ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಅವರು ಸಲಹೆ ನೀಡಲು ಸಿದ್ಧರಾಗಿದ್ದಾರೆ’ ಎಂದು ಹೇಳಿದ್ದಾರೆ.

Share News

About BigTv News

Check Also

ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: 1.86 ಲಕ್ಷ ರೂ. ವಂಚನೆ

ಕುಂದಾಪುರದ ಗುಲ್ವಾಡಿ ಗ್ರಾಮದ ಸೌಕೂರಿನಲ್ಲಿ ಪಾರ್ಟ್‌ಟೈಮ್ ಉದ್ಯೋಗದ ಜಾಹೀರಾತು ನಂಬಿದ ಮಹಿಳೆಯೊಬ್ಬರು ಸೈಬರ್ ವಂಚಕರಿಂದ ₹1,86,570 ಕಳೆದುಕೊಂಡಿದ್ದಾರೆ. ರೇಣುಕಾ ಗಣೇಶ …

Leave a Reply

Your email address will not be published. Required fields are marked *