2006ರ ಜುಲೈ 11ರಂದು ಮುಂಬೈನ ಲೋಕಲ್ ರೈಲುಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ.12 ಜನರನ್ನು ಮತ್ತೆ ಜೈಲಿಗೆ ಕಳುಹಿಸುವ ಪ್ರಶ್ನೆಯೇ ಇಲ್ಲ ಎಂದ ನ್ಯಾಯಾಲಯ, ಭವಿಷ್ಯದ ಪ್ರಕರಣಗಳಲ್ಲಿ ಹೈಕೋರ್ಟ್ ತೀರ್ಪನ್ನು ಪೂರ್ವನಿದರ್ಶನವಾಗಿ ಪರಿಗಣಿಸಬಾರದು ಎಂದು ಒತ್ತಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

