Breaking News

ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಸೇರಿ 7 ಜನರ ಬೇಲ್ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರೆಣುಕಾಸ್ವಾಮಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಸೇರಿ 7 ಮಂದಿಯ ಜಾಮೀನು ಅರ್ಜಿ ಆದೇಶವನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ . ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಮುಂದಿನ ವಿಚಾರಣೆಯಲ್ಲಿ ತೀರ್ಮಾನವಾಗಲಿದೆ.ಮೂರು ಪೇಜು ಮೀರದಂತೆ ನಿಮ್ಮ ಲಿಖಿತ ವಾದ ಸಲ್ಲಿಸಿ ಎಂದು ಇತರೆ ಆರೋಪಿಗಳಿಗೆ ಹೇಳಿ, ಒಂದು ವಾರದೊಳಗೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *