Breaking News

ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿ ಶವ ಪತ್ತೆ , ಕೊಲೆ ಶಂಕೆ : ಕುಟುಂಬಸ್ಥರಿಂದ ದೂರು!

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಬುಧವಾರ ರಾತ್ರಿ ಎಮ್ಮೆ ಮಾಡುವಿನ ಮನೆಯಲ್ಲಿ ಸಫ್ರೀನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32) ಮೃತ ದುರ್ದೈವಿಯಾಗಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *