ವರನಟ ಡಾ| ರಾಜ್‌ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಜಿಲ್ಲೆಯ ಗಡಿಭಾಗ ತಮಿಳುನಾಡಿನ ಗಾಜನೂರಿನ ಅವರ ತೋಟದ ಮನೆಯಿಂದ ಅಪಹರಿಸಿದ ಕರಾಳ ಘಟನೆಗೆ ಈ ಭೀಮನ ಅಮಾವಾಸ್ಯೆಗೆ ಬರೋಬ್ಬರಿ 25.ರಾಜ್‌ಕುಮಾರ್ ಅವರೊಂದಿಗೆ ಅವರ ಅಳಿಯ ಎಸ್.ಎ. ಗೋವಿಂದರಾಜ್, ಸಹ ನಿರ್ದೇಶಕ ನಾಗಪ್ಪ ಮಾರಡಗಿ, ಸಂಬಂಧಿ ನಾಗೇಶ್ ಅವರನ್ನೂ ವೀರಪ್ಪನ್ ಅಪಹರಿಸಿದ್ದ. ಇಂದಿಗೂ ಡಾ| ರಾಜ್‌ಕುಮಾರ್ ಅಭಿಮಾನಿಗಳಿಗೆ 25 ವರ್ಷಗಳ ಹಿಂದೆ ನಡೆದ ಘಟನೆ ನೆನೆದು ಭೀಮನ ಅಮಾವಾಸ್ಯೆ’ ಎಂದರೆ ಬೆಚ್ಚಿ ಬೀಳುವಂತಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

