ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. 3 ದಿನದಲ್ಲಿ ಮಕ್ಕಳು ಸೇರಿದಂತೆ 35ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿವೆ. ಎಂ.ಜಿ.ರಸ್ತೆ ಮತ್ತು ಮಾರ್ಕೆಟ್ ರಸ್ತೆಯಲ್ಲಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಲಾಗಿದ್ದು, ಗಾಯಗೊಂಡವರನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ಆನ್ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …