ವಿವಾಹಿತೆಯನ್ನು ಪ್ರೀತಿಸುತ್ತಿದ್ದ 21ರ ಹರೆಯದ ಯುವಕನೋರ್ವ ಆಕೆಯ 35 ವರ್ಷದ ಗಂಡನ ಪರಲೋಕಕ್ಕೆ ಕಳುಹಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈನ ಯುವಕನೋರ್ವ 25ರ ಹರೆಯದ ವಿವಾಹಿತ ಮಹಿಳೆಯ ಹಿಂದೆ ಬಿದ್ದು, ವಿವಾಹವಾಗುವಂತೆ ಪೀಡಿಸಲು ಶುರು ಮಾಡಿದ್ದ.ಆದರೆ ಆಕೆ ಈ 21ರ ತರುಣನ ಪ್ರೇಮಕ್ಕೆ ಒಲ್ಲೆ ಎಂದಿದ್ದು, ಇದರಿಂದ ಕುಪಿತಗೊಂಡ ಆತ ತಾನು ಪ್ರೀತಿಸುತ್ತಿದ್ದ ಮಹಿಳೆಯ ಗಂಡನನ್ನೇ ಹತ್ಯೆ ಮಾಡಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

