Breaking News

ಆಸ್ಪತ್ರೆಯಲ್ಲಿ ಯುವತಿ ಎದೆಗೆ ಒದ್ದು ಜುಟ್ಟು ಹಿಡಿದೆಳೆದ ರಾಕ್ಷಸ!

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ಒಂದು ಕ್ರೂರ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಯುವಕನೊಬ್ಬ ಹೊಟ್ಟೆಗೆ ಒದ್ದು, ಕೂದಲು ಹಿಡಿದು ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.ಈ ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದರು.ಕಲ್ಯಾಣ್ನ ನಂದಿವಲಿ ಪ್ರದೇಶದಲ್ಲಿ, ಡಾ. ಅನಿಕೇತ್ ಪಲಾಂಡೆ ಅವರಿಗೆ ಸೇರಿದ ಶ್ರೀ ಬಾಲಚಿಕಿತ್ಸಾಲಯ ಕ್ಲಿನಿಕ್ ಇದೆ. ಸೋನಾಲಿ ಕಲಾಸರೆ (25) ಎಂಬ ಯುವತಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *