Breaking News

ಗಂಭೀರವಾಗಿ ಗಾಯಗೊಂಡ ರಿಷಭ್ ಪಂತ್! ಕಾಲಿನಿಂದ ಹರಿಯಿತು ರಕ್ತ.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಭಾರತ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಭಾರತ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು ಅರ್ಧಕ್ಕೆ ಬ್ಯಾಟಿಂಗ್ ನಿಲ್ಲಿಸಿ ಕ್ರೀಸ್ ತೊರೆದಿದ್ದಾರೆ.ಚೆಂಡಿನ ವೇಗ ಎಷ್ಟಿತ್ತೆಂದರೆ ಪಂತ್ ಅವರ ಕಾಲಿಗೆ ಗಾಯವಾಗಿದ್ದು, ಅದರಿಂದ ರಕ್ತ ಸುರಿಯಲಾರಂಭಿಸಿದೆ. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *