Breaking News

ಬಾಲ್ಯ ವಿವಾಹ: ಇನ್ಮುಂದೆ ‘ನಿಶ್ಚಿತಾರ್ಥ ಮಾತುಕತೆ’ಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಈ ಕಾಯ್ದೆ ಸದನದಲ್ಲಿ ಮಂಡನೆಯಾಗಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ ಆಗಲಿದೆ.ಇದಷ್ಟೇ ಅಲ್ಲದೇ ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ ಒಪ್ಪಿಗೆ ಇದ್ದರೂ ಇನ್ಮುಂದೆ ಕಾನೂನು ಕ್ರಮ ಆಗಲಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆಯನ್ನು ಕೈಗೊಳ್ಳುವಂತ ಅವಕಾಶವನ್ನು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆಯಡಿ ಜಾರಿಗೆ ತರಲಾಗಿದೆ. ಯಾರೇ ಒತ್ತಡ ಹಾಕಿದರೂ ಕ್ರಮ ಕೈಗೊಳ್ಳಲಾಗುತ್ತದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *