ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

