ಮಹಾಲಕ್ಷ್ಮೀ ಎಂಬುವರು ತನ್ನ ಐದು ವರ್ಷದ ಪುತ್ರಿ ಸಿರಿಯನ್ನು ಕೊಂದು ತಾನೂ ಆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬೆಂಗಳೂರಿನ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ.ಇತ್ತೀಚೆಗೆ ಜಯರಾಮ್ ಹಾಗೂ ಮಹಾಲಕ್ಷ್ಮಿ ನಡುವೆ ಜಗಳ ಹೆಚ್ಚಾಗಿತ್ತು. ಇಂದು ಕೂಡ ಜಗಳವಾದ ನಂತ್ರ ಗಂಡನ ಮೇಲಿನ ಸಿಟ್ಟಿನಿಂದ ಪುತ್ರಿ ಸಿರಿ ಕೊಂದು, ತಾನೂ ಆತ್ಮಹತ್ಯೆ ಯತ್ನದಂತ ಘಟನೆ ನಡೆದಿದೆ ಎನ್ನಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

