Breaking News

ಚಲಿಸುತ್ತಿರುವ ರಿಕ್ಷಾದೊಳಗೆ ಸಿಲುಕಿಕೊಂಡ ಕುದುರೆ. ಹೊರಬರಲು ಪರದಾಟ!

ಬೀದಿಯಲ್ಲಿ ಎರಡು ಕುದುರೆಗಳು ಕದಾಡಿಕೊಂಡು ಒಂದು ಕುದುರೆ ಚಲಿಸುತ್ತಿರುವ ರಿಕ್ಷಾದೊಳಗೆ ಸಿಲುಕಿ ಅವಾಂತರ ಸೃಸ್ಟಿಸಿರುವ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಬುಧವಾರ (ಜು.23) ನಡೆದಿದೆ.ಜಬಲ್ಪುರದ ನಾಗರತ್ ಚೌಕ್‌ನಲ್ಲಿರುವ ಆದಾಯ ತೆರಿಗೆ ಕಚೇರಿ ಬಳಿ ಈ ಘಟನೆ ನಡೆದಿದ್ದು ಇದರಿಂದ ರಿಕ್ಷಾ ಚಾಲಕ ಹಾಗೂ ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *