Breaking News

ಸಾರಿಗೆ ಬಸ್ ಡಿಕ್ಕಿಯಾಗಿ 71 ವರ್ಷದ ವೃದ್ಧ ಸಾವು!

ಮೈಸೂರಿನ ಶ್ರೀರಾಂಪುರದಲ್ಲಿ ಪುರುಷೋತ್ತಮಯ್ಯ (71) ಎಂಬುವವರು ಎಂದಿನಂತೆ ಬೆಳಗ್ಗೆ ಹಾಲಿನ ಬೂತ್ ನಿಂದ ಹಾಲು ತೆಗೆದುಕೊಂಡು ಮನೆಗೆ ಹೋಗುವಾಗ ಕೆ ಎಸ್ ಆರ್ ಟಿ ಸಿ ಬಸ್ ವೊಂದು ಸ್ಕೂಟರ್ ಗೆ ಟಚ್ ಆಗಿದೆ.ಬೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *