Breaking News

ಹಾಡಹಗಲೇ ಯುವತಿಯ ತುಟಿ ಕಚ್ಚಿ ಎಸ್ಕೇಪ್ ಆಗಿದ್ದ ಕಾಮುಕ ಅರೆಸ್ಟ್!

ನಡುರಸ್ತೆಯಲ್ಲಿ ಹಾಡಹಗಲೇ ಯುವತಿಯ ತುಟಿ ಕಚ್ಚಿ ಎಸ್ಕೇಪ್ ಆಗಿದ್ದ ಕಾಮುಕನನ್ನು ಅರೆಸ್ಟ್ ಮಾಡಲಾಗಿದೆ.ಕಾಮುಕನೋರ್ವ ಅಂಗಡಿಗೆ ರೇಷನ್ ತರಲು ಹೋಗಿದ್ದ ಯುವತಿಯನ್ನು ಹಿಂಬಾಲಿಸಿ ಅಸಭ್ಯ ವರ್ತನೆ ತೋರಿ ಆಕೆಯ ತುಟಿ ಕಚ್ಚಿದ್ದ. ಜೊತೆಗೆ ಲೈಂಗಿಕವಾಗಿ ಕಿರುಕುಳ ನೀಡಿ ಎಸ್ಕೇಪ್ ಆಗಿದ್ದ.ಮನೆಗೆ ಹೋದ ಯುವತಿ ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ. ಬಳಿಕ ಯುವತಿ ಗೋವಿಂದಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *