Breaking News

ಚಿಂಚೋಳಿಯಲ್ಲಿ ಭಾರೀ ಮಳೆ: ಮುಲ್ಲಾ ಮಾರಿ ಜಲಾಶಯದಿಂದ 1200 ಕ್ಯೂಸೆಕ್ ನೀರು ಹೊರಕ್ಕೆ!

ಚಿಂಚೋಳಿ ತಾಲೂಕಿನಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಯಿಂದ ಕೆಳದಂಡೆ ಮುಲ್ಲಾ ಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಜೋರಾದ ಮಳೆ ಬೀಳುತ್ತಿದ್ದರಿಂದ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗುತ್ತಿದ್ದು ಜಲಾಶಯ ಸುರಕ್ಷತೆ ಕಾಪಾಡುವುದಕ್ಕಾಗಿ ಎರಡು ಗೇಟಿನಿಂದ ನದಿಗೆ ನೀರು ಹರಿ ಬಿಡಲಾಗುತ್ತಿದೆ ಎಂದು ಯೋಜನೆಯ ಸಹಾಯಕ ಎಂಜಿನಿಯರ್ ವಿನಾಯಕ ಚೌಹಾಣ್ ತಿಳಿಸಿದ್ದಾರೆ.ಕೆಳದಂಡೆ ಮುಲ್ಲಾ ಮಾರಿ ಯೋಜನೆಯ ಜಲಾಶಯದಲ್ಲಿ ಒಳಹರಿವು 280 ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಗುರುವಾರ 2 ಗೇಟನ್ನು ತಲಾ ಒಂದು ಅಡಿ ಮೇಲೆತ್ತಿ 1200 ಕ್ಯೂಸೆಕ್ ನೀರು ನದಿಗೆ ಹರಿದು ಬಿಡಲಾಗುತ್ತಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *