Breaking News

WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ!

ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ.ಹೋಗನ್ ಬಹಳ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಗುರುವಾರ ಬೆಳಿಗ್ಗೆ 9.51 ರ ಸುಮಾರಿಗೆ, ಹಲ್ಕ್ ಹೋಗನ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ವೈದ್ಯಕೀಯ ತಂಡವನ್ನು ಮನೆಗೆ ಕರೆಸಿ, ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *