Breaking News

ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮ.

ರಾಷ್ಟ್ರೀಯ ಹೆದ್ದಾರಿ 66 ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿತ್ತು. ಇದೀಗ ಮತ್ತೆ ಕುಳೂರು ಸೇತುವೆಯಲ್ಲಿ ವಾಹನ ಸಂಚಾರ ಸುಗಮವಾಗಿದೆ.ಸೇತುವೆಯ ಎರಡೂ ಬದಿಗಳಲ್ಲಿರುವ ಸಂಪರ್ಕ ರಸ್ತೆಗಳಲ್ಲಿ ಈಗ ಇಂಟರ್‌ಲಾಕಿಂಗ್ ಟೈಲ್ಸ್ ಅಳವಡಿಸಲಾಗಿದೆ. ಆದರೆ, ಸೇತುವೆಯಲ್ಲಿ ಇನ್ನೂ ಹಲವಾರು ಗುಂಡಿಗಳಿದ್ದು, ಅದನ್ನು ಇನ್ನು ಮಳೆಗಾಲ ಮುಗಿದ ನಂತರವೇ ಸೇತುವೆಯ ಮೇಲ್ಮೈಯನ್ನು ದುರಸ್ತಿ ಮಾಡಲಾಗುವುದು ಎಂದು ಹೆದ್ದಾರಿ ಪ್ರಾಧಿಕಾರದ ಮೂಲಗಳ ಪ್ರಕಾರ ತಿಳಿದುಬಂದಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *