Breaking News

ಮರಂ ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ: ವರದಿ ಸಲ್ಲಿಸಲು ಸೂಚನೆ

ಕಡೇಚೂರು ಗ್ರಾಮದ ಸರ್ವೆ ನಂ.421, 423/4, 425 ಮತ್ತು 418/2/3ರ ಜಮೀನುಗಳಲ್ಲಿನ ಮರಂ ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಗೆ ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಹಿರಿಯ ಭೂವಿಜ್ಞಾನಿ ಪೂರ್ಣಿಮಾ, ತಹಶೀಲ್ದಾರ್ ಸುರೇಶ ಅಂಕಲಗಿ ಸೇರಿದಂತೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *