Breaking News

ಗಂಡನನ್ನು ಕೊಂದು ಡೋರ್​ ಡೆಲಿವರಿ ಮಾಡಿದ ಪತ್ನಿ!

ಮಹಿಳೆಯೊಬ್ಬಳು ತನ್ನ ತಮ್ಮನೊಂದಿಗೆ ಸೇರಿ ಗಂಡನನ್ನು ಕೊಂದು ಮೃತದೇಹವನ್ನು ಡೋರ್​ ಡೆಲಿವರಿ ಮಾಡಿದ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.ನಂದ್ಯಾಲ್‌ನ ನೂನೆಪಲ್ಲೆಯ ನಿವಾಸಿ ರಾಮಣಯ್ಯ (50) ಮೃತ. ಕೊಲೆ ಆರೋಪದಡಿಯಲ್ಲಿ ರಮಣಮ್ಮ ಮತ್ತು ಆಕೆಯ ಸಹೋದರ ರಾಮಯ್ಯ ಇಬ್ಬರನ್ನು ಬಂಧಿಸಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *