Breaking News

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ನಾಳೆ ವೀಲ್‌ಚೇರ್ ಸ್ನೇಹಿ ಶೌಚಾಲಯ ಉದ್ಘಾಟನೆ!

ಸಿಲಿಕಾನ್​ ಸಿಟಿ ಜನರ ನೆಚ್ಚಿನ ತಾಣಗಳಲ್ಲಿ ಲಾಲ್‌ಬಾಗ್‌ ಕೂಡ ಒಂದು. ನಿತ್ಯ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಸದ್ಯ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ನಿರ್ಮಿಸಲಾಗಿರುವ ವೀಲ್‌ಚೇರ್​​ ಸ್ನೇಹಿ ಶೌಚಾಲಯವನ್ನು ಶನಿವಾರ (ಜುಲೈ 26)ದಂದು ಉದ್ಘಾಟನೆಗೊಳ್ಳಲಿದೆ. ಆಸ್ಟ್ರೇಲಿಯಾ ಹೈಕಮಿಷರ್​ ಮತ್ತು ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ರ‍್ಯಾಂಪ್​ ಮೈ ಸಿಟಿ ಎಂಬ ಸರ್ಕಾರೇತರ ಸಂಸ್ಥೆಯು ನಿರ್ಮಿಸಿದೆ. ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್​​ಗೆ ಭೇಟಿ ನೀಡುವ ದಿವ್ಯಾಂಗರಿಗೆ ಈ ವೀಲ್‌ಚೇರ್ ಸ್ನೇಹಿ ಶೌಚಾಲಯವು ಅನುಕೂಲವಾಗಲಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *