Breaking News

ಕನಸಿನಲ್ಲಿ ನನ್ನ ಬಳಿ ಬಾ ಎಂದ ತಾಯಿ.. ಆತ್ಮಹತ್ಯೆ ಮಾಡಿಕೊಂಡ ಬಾಲಕ!

ಕನಸಿನಲ್ಲಿ ನನ್ನ ತಾಯಿ ಬಾ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ’ ಎಂದು ಡೆತ್​​ನೋಟ್​ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ.ಈ ಕುರಿತು ಸೋಲಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಬಾಲಕ ಶಿವಶರಣ್ ಬರೆದ ಡೆತ್ ನೋಟ್ ಅಧಿಕಾರಿಗಳಿಗೆ ಸಿಕ್ಕಿದ್ದು, ನೋಟ್​ನಲ್ಲಿ ನನ್ನ ತಾಯಿ ತನ್ನಲ್ಲಿಗೆ ಬರಲು ಕೇಳಿಕೊಂಡಳು ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಬರೆದಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *