ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಸರ್ಕಾರ ಎಸ್‌ಐಟಿ ರಚಿಸಿ ಆದೇಶಿಸಿದೆ.ಪ್ರಕರಣದ ತನಿಖೆ ನಡೆಸಲು ಇಂದು ಎಸ್ ಐ ಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆಯಿದ್ದು, ತಂಡವು ಬೆಳ್ತಂಗಡಿಯಲ್ಲಿ SIT ಕಚೇರಿ ತೆರೆಯಲಿದೆ ಎನ್ನಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

