Breaking News

ಉಡುಪಿ | ದೇವಸ್ಥಾನದಿಂದ ಕಳ್ಳತನಕ್ಕೆ ಯತ್ನ; ಮೂರ್ಛೆ ತಪ್ಪಿ ಸಿಕ್ಕಿಬಿದ್ದ ಆರೋಪಿಗಳು!

ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ವಿಫಲ ಯತ್ನ ನಡೆಸಿದ ಘಟನೆ ಶನಿವಾರ ಮುಂಜಾವ 3 ಗಂಟೆ ಸುಮಾರಿಗೆ ನಡೆದಿದೆ.ಕಳ್ಳರ ಕೃತ್ಯ ಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ.ಪಲಾಯನ ಮಾಡಿರುವುದು ಗೊತ್ತಾಗಿದೆ. ತಕ್ಷಣ ಸ್ಥಳೀಯರು ಹುಡುಕಾಡಿದಾಗ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರು ಸೆರೆ ಸಿಕ್ಕಿದ್ದಾರೆ.ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳಿಬ್ಬರು ಕೇರಳ ಮೂಲದವರೆಂದು ತಿಳಿದು ಬಂದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *