ಟೇಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ್ದು ಯಾರು? ಈ ಪ್ರಶ್ನೆಗೆ ಸದ್ಯದ ಉತ್ತರ ಜೋಸೆಫ್ ಎಡ್ವರ್ಡ್ ರೂಟ್ ಅಲಿಯಾಸ್ ಜೋ ರೂಟ್. ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 150 ರನ್ಗಳ ಮ್ಯಾರಥಾನ್ ಇನಿಂಗ್ಸ್ ಆಡುವ ಮೂಲಕ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

