ಕೊಪ್ಪಳದ ಗವಿಮಠ ಶಿಕ್ಷಣ ಸೇರಿದಂತೆ ಹತ್ತು ಹಲವು ವಿಚಾರಗಳಿಗೆ ಸುಪ್ರಸಿದ್ಧವಾಗಿದೆ. ಗವಿಮಠದ ಜಾತ್ರೆಯನ್ನು ದಕ್ಷಿಣದ ಕುಂಭಮೇಳ ಎಂದು ಕರೆಯುತ್ತಾರೆ. ಸದ್ಯ ಇದೇ ಗವಿಮಠ ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಗಿದೆ. ಅದೇನೆಂದರೆ ಕಳೆದ ಎಂಟು ದಿನಗಳಿಂದ ಮಠಕ್ಕೆ ಬರುತ್ತಿರುವ ಮಹಿಳೆ ನಾಗದೇವರ ಮುಂದೆ ಧ್ಯಾನಕ್ಕೆ ಕುಳಿತುಕೊಳ್ಳುತ್ತಿದ್ದಾರೆ.ಮಾನಸಿಕ ನೆಮ್ಮದಿಗಾಗಿ ಒಟ್ಟು 11 ದಿನ ಧ್ಯಾನ ಮಾಡುವುದಾಗಿ ಹಸೀನಾ ಬೇಗಂ ಬೇಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

