Breaking News

ರೌಡಿ ಬಿಕ್ಲು ಹತ್ಯೆ: ಪ್ರೇಯಸಿ ಜತೆ ಮಾತಾಡುವಾಗ ಆರೋಪಿ ಸೆರೆ!

ರೌಡಿಶೀಟರ್‌ ಶಿವಪ್ರಕಾಶ್‌ ಆಲಿಯಾಸ್‌ ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಪೂರ್ವ ವಿಭಾಗದ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಮೂಲಕ ಪ್ರಕರಣದಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮಾಲೂರು ಮೂಲದ ಕಿರಣ್‌ (23) ಬಂಧಿತ ಆರೋಪಿ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *