Breaking News

ಪಿಎಸ್​ಐನ ಹೊಡೆತಕ್ಕೆ ಶಾಶ್ವತ ಕಿವುಡನಾದ ಮನೆ ಬಾಡಿಗೆದಾರ!

ಪಿಎಸ್​ಐನ ಹೊಡೆತಕ್ಕೆ ಮನೆ ಬಾಡಿಗೆದಾರ ಶಾಶ್ವತವಾಗಿ ಕಿವುಡನಾಗಿರುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಬೇಗೂರು ಪೊಲೀಸ್ ಠಾಣೆ PSI ಪುನೀತ್​ನಿಂದ ಬಾಡಿಗೆದಾರ ಉದಯ ಕುಮಾರ್(26) ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.ಹಲ್ಲೆ ಪರಿಣಾಮ ಉದಯಗೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವುದು ವೈದ್ಯಕೀಯ ಪರೀಕ್ಷೆ ವೇಳೆ ಗೊತ್ತಾಗಿದೆ. ಸದ್ಯ ಉದಯ​ ಪರ ವಕೀಲರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *