Breaking News

ಪುಟ್ಟ ಬಾಲಕರ ಮೇಲೆ ರಾಡ್ ನಿಂದ ಭೀಕರ ಹಲ್ಲೆ – ಸ್ವಂತ ಅಣ್ಣನ ಮಕ್ಕಳನ್ನೇ ಕೊಲೆಗೈದ ಚಿಕ್ಕಪ್ಪ!

ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದ ಬಳಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಪುಟ್ಟ ಪುಟ್ಟ ಮಕ್ಕಳನ್ನು ರಾಡ್ ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.ಈ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ವಂತ ಚಿಕ್ಕಪ್ಪನೇ ಈ ರೀತಿ ತನ್ನ ಅಣ್ಣನ ಮಕ್ಕಳನ್ನು ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.ತೀರ್ವ ಗಾಯಗೊಂಡ ರವಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೊಮ್ಮಸಂದ್ರದ ಖಾಸಗೀ ಆಸ್ಪತ್ರೆಗೆ ಸೇರಿಸಿದರಾದರೂ ಚಿಕಿತ್ಸೆ ಫಲಿಸದೆ ಶನಿವಾರ ಬೆಳಗ್ಗೆ 7.30ಕ್ಕೆ ಸಾವನ್ನಪ್ಪಿದ್ದಾನೆ.ವಿಧಿ ವಿಜ್ಞಾನ ತಂಡ ಹಾಗು ಪೊಲೀಸ್ ಎಎಸ್ಪಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದು ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ.
ಆನೇಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *