Breaking News

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವು!

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30ಕ್ಕೆ ನಡೆದಿರುವ ದುರ್ಘಟನೆ ನಡೆದಿದೆ.ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸುಷ್ಮಾ(37) ಮೃತ ಮಹಿಳೆ. ಮನೆಯೊಳಗಿದ್ದ ಮೂರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *