Breaking News

ಜೈಲಿಂದ ತಪ್ಪಿಸಿಕೊಂಡು ಬಾವಿಯಲ್ಲಿ ಅಡಗಿದ್ದ ಅಪರಾಧಿ ಕೆಲವೇ ಗಂಟೆಗಳಲ್ಲಿ ಸೆರೆ- ನಾಲ್ವರು ಅಧಿಕಾರಿಗಳು ಸಸ್ಪೆಂಡ್!

ಕೇ0ದ್ರ ಕಾರಾಗೃಹದಿಂದ ತಪ್ಪಿಸಿಕೊಂಡ ಸೌಮ್ಯಾ ಕೊಲೆ ಪ್ರಕರಣದ ಅಪರಾಧಿಯನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಗೋವಿಂದಚಾಮಿ ಸೆರೆಯಾದ ಅಪರಾಧಿ. ಈತ ಕಣ್ಣೂರು ನಗರದ ಡಿಸಿಸಿ ಕಚೇರಿ ಸಮೀಪದ ಖಾಲಿ ಕಟ್ಟಡದ ಬಳಿಯ ಬಾವಿಯಲ್ಲಿ ಅಡಗಿದ್ದ.ಸ್ನಿಫರ್ ನಾಯಿ ಸೇರಿದಂತೆ ಪೊಲೀಸ್ ತಂಡ ಆ ಪ್ರದೇಶಕ್ಕೆ ತಲುಪಿತು. ಅಪರಾಧಿ ಅಡಗಿರುವ ಪಾಳುಬಿದ್ದ ಕಟ್ಟಡ ಪರಿಶೀಲಿಸಿತು. ಸ್ಥಳೀಯರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *