Breaking News

ನಕಲಿ ರಸಗೊಬ್ಬರ ಪೂರೈಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ

ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.ರೈತ ಸಮುದಾಯಕ್ಕೆ ಯಾವುದೇ ತೊಂದರೆಗಳು ಭಾದಿಸದಂತೆ ನೋಡಿಕೊಳ್ಳಬೇಕಾಗಿರುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕಿದೆ. ಸಕಾಲದಲ್ಲಿ ರೈತಸಮೂಹಕ್ಕೆ ಗುಣಮಟ್ಟದ ಬಿತ್ತನೆ ಬೀಜ, ಅಗತ್ಯ ರಸಗೊಬ್ಬರ ದೊರಕಲು ಸಾಧ್ಯವಿರುವ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *