ಪೋಷಕರು ಬೈದರು ಎಂದು ನೊಂದು ಹಾವೇರಿಯಿಂದ ಮನೆ ಬಿಟ್ಟು ಹೋಗಿದ್ದ ಅಕ್ಕ-ತಂಗಿ ಇಬ್ಬರೂ ಪುಣೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.ಆತಂಕಕ್ಕೀಡಾದ ಪೋಷಕರು ಹಾವೇರಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಅಕ್ಕ-ತಂಗಿ ನಾಪತ್ತೆಯಾಗಿರುವ ದೂರು ದಾಖಲಾಗಿತ್ತು. ಪೊಲೀಸರು ಹುಡುಕಾಟ ನಡೆಸಿದ್ದಾಗ, ಅಕ್ಕ-ತಂಗಿ ಇಬ್ಬರೂ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಪೋಷಕರು ಬೈದರು ಎಂಬ ಕಾರಣಕ್ಕೆ ಇಬ್ಬರೂ ಮನೆ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

