Breaking News

ಲವ್ ಸೆಕ್ಸ್ ದೋಖಾ – ಮನನೊಂದು ವಿವಾಹಿತೆ ಆತ್ಮಹತ್ಯೆ!

ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಯುವಕನೋರ್ವ ವಿವಾಹಿತೆ ಮಹಿಳೆಯೊಂದಿಗೆ ಲವ್ ಹೆಸರಿನಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿ ಮೋಸ ಮಾಡಿದ್ದು, ಇದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.ಆದಷ್ಟು ಬೇಗ ಮದುವೆಯಾಗೋಣ ಎಂದು ಹೇಳಿ ಆಕೆಯೊಂದಿಗೆ ಸಾಕಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ.ಈ ವೇಳೆ ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ನದಿ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿಕೊಂಡು ಹೋಗಿದ್ದಾಳೆ. ಸದ್ಯ ಸ್ಥಳಕ್ಕೆ ಹೂವಿನಹಡಗಲಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *