Breaking News

ಗ್ಯಾರಂಟಿ ಯೋಜನೆಗಳಿಗೆ’ ಮತ್ತೆ ‘SC-ST’ ಗೆ ಮೀಸಲಿಟ್ಟ ಹಣ ಬಳಕೆಗೆ ಮುಂದಾದ ರಾಜ್ಯ ಸರ್ಕಾರ!

ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಳಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದು, ಕಳೆದ ವರ್ಷ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ರಾಜ್ಯ ಸರ್ಕಾರ ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *