Breaking News

ರಾಹುಲ್ ಗಾಂಧಿ ತ್ಯಾಗ ದೇಶದ ಯುವಕರಿಗೆ ಮಾದರಿಯಾಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶದಲ್ಲಿ ಭಾಗಿಯಾಗಿ, ಮಾತನಾಡಿದ ಅವರು, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಗುಣಗಾನ ಮಾಡಿದ್ರು.ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *