ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದ 25 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ಹೈದರಾಬಾದ್‌ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ.ಗುಂಡ್ಲಾ ರಾಕೇಶ್ ಎಂಬ ಹೆಸರಿನ ಮೃತ ವ್ಯಕ್ತಿ ಖಮ್ಮಂ ಜಿಲ್ಲೆಯ ತಲ್ಲಡದ ಮಾಜಿ ಉಪ ಸರಪಂಚ್ ಗುಂಡ್ಲಾ ವೆಂಕಟೇಶ್ವರಲು ಅವರ ಪುತ್ರನಾಗಿದ್ದು, ರಾಕೇಶ್ ಹೈದರಾಬಾದ್‌ನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದನು
bigtvnews | Hubli Dharwad News | Kannada News | Karnataka News Hubli News | News In Hubli | Local news

