Breaking News

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿಯಲ್ಲ: ಅನುಪಮಾ ಶೆಣೈ

ಮಂಗಳೂರಿನಲ್ಲಿ ಸೋಮವಾರ (ಜು.28) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣವ್ ಮೊಹಂತಿ‌ ಅವರು ಅತ್ಯಾಚಾರ ಮತ್ತು ನರಹತ್ಯೆ ಕುರಿತಾದ ತನಿಖೆಗೆ ಸೂಕ್ತ ವ್ಯಕ್ತಿಯಲ್ಲ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಮೊಹಂತಿ ನೇಮಕದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಮೊಹಂತಿ ನೇಮಕದಿಂದ ಪೊಲೀಸರ ನೈತಿಕ ಬಲ ಕುಗ್ಗಿದೆ ಎಂದು ಆರೋಪಿಸಿದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *