Breaking News

10ಕ್ಕೂ ಹೆಚ್ಚು ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಂಗಳೂರಿನಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಪೊಲೀಸರು ಎಷ್ಟೇ ಕಠಿಣವಾದ ಕ್ರಮ ತೆಗೆದುಕೊಂಡರು ಸಹ ಕಿಡಿಗೇಡಿಗಳು ತಮ್ಮ ದುಷ್ಕೃತ್ಯ ಮುಂದುವರಿಸಿದ್ದಾರೆ. ಇದೀಗ ರಸ್ತೆಬದಿ ನಿಲ್ಲಿಸಿಂದ ಬೈಕ್ ಗಳಿಗೆ, ಅಂಗಡಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ.ಹಲಸೂರಿನಲ್ಲಿ ಬೈಕ್ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಕಿಡಿಗೇಡಿಗಳ ದೃಶ್ಯ ಪತ್ತೆಯಾಗಿದೆ. ಅಂಗಡಿಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *