ಪ್ರಿಯಕರನಿಂದ ಗರ್ಭಿಣಿಯಾಗಿದ್ದ ಹೆಂಡತಿಯ ಹೊಟ್ಟೆಗೆ ಗಂಡನೇ ಒದ್ದಿದ್ದರಿಂದ ಆಕೆಯ ಹೊಟ್ಟೆಯಲ್ಲಿದ್ದ ಮಗು ಗರ್ಭಪಾತವಾಗಿ ಸತ್ತು ಹೋಗಿತ್ತು. ಇದರಿಂದ ಗಂಡನ ಮೇಲೆ ಸೇಡಿಗಾಗಿ ಕಾದಿದ್ದ ಹೆಂಡತಿ ಮತ್ತು ಆಕೆಯ ಗೆಳೆಯ ಸೇರಿಕೊಂಡು ಗಂಡನಿಗೆ ಚಟ್ಟ ಕಟ್ಟಿದ್ದಾರೆ.ಪೊಲೀಸರು ನಿಂಗಪ್ಪನ ನಾಪತ್ತೆ ತನಿಖೆಗೆ ಸಂಬಂಧಿಸಿದಂತೆ ಸಂತೋಷ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ. ನಂತರ, ಕೇರಳದಲ್ಲಿ ವಾಸವಿದ್ದ ಆರೋಪಿ ಲಕ್ಷ್ಮೀ, ತಿಪ್ಪೇಶ ನಾಯ್ಕ ಇಬ್ಬರನ್ನೂ ಪೊಲೀಸರು ಬಂಧಿಸಿ ಕರೆತಂದು ಜೈಲಿಗಟ್ಟಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

