ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ವಿವಾದದ ಮಧ್ಯೆ ಪಟ್ನಾ ಜಿಲ್ಲೆಯಲ್ಲಿ ಶ್ವಾನ(ನಾಯಿ) ಹೆಸರಿಲ್ಲಿ ವಾಸಸ್ಥಳ ಪ್ರಮಾಣ ಪತ್ರ ನೀಡಿದ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.ಮಸೌರ್ಹಿಯಲ್ಲಿರುವ ಸರ್ಕಾರದ ಸಾರ್ವಜನಿಕ ಸೇವೆಗಳ ಹಕ್ಕು(RTPS) ಪೊರ್ಟಲ್ ಮೂಲಕ ಈ ಪ್ರಮಾಣ ಪತ್ರ ನೀಡಲಾಗಿದೆ ಎಂದು ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

